Cultural Rituals

ಕರುವನ್ನು ತೊಟ್ಟಿಲಲ್ಲಿ ತೂಗುವ ಅಪರೂಪದ ಸಂಪ್ರದಾಯ

ಕಾರ್ಕಳ : ಆಕಳಿನ ಕರುವನ್ನು ಮಗುವಿನಂತೆ ತೊಟ್ಟಿಲಲ್ಲಿ ಇಟ್ಟು ತೂಗುವ ಅಪರೂಪದ ಸಂಪ್ರದಾಯವಿದೆ. ಗೋ ರಕ್ಷಣೆ ಹಾಗೂ ಸಾಕಣೆಯಲ್ಲಿ ಅಪರೂಪದ ಕೆಲಸ ಮಾಡುತ್ತಿರುವ ಕಾರ್ಕಳದ ಅನಂತಕೃಷ್ಣ ಗೋಶಾಲೆಯಲ್ಲಿ ಗೊಕರುವಿಗೆ ಧೋಳಾರೋಹಣ ಸೇವೆ ನೆರವೇರಿತು. ಹರಕೆಯ ರೂಪದಲ್ಲಿ ಈ ಸೇವೆಯನ್ನು ನಡೆಸಲಾಗುತ್ತದೆ. ತೊಟ್ಟಿಲು…

Read more

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more