Cultural Traditions

“ಕಾಪು ಮಾರಿಯಮ್ಮ ನಮ್ಮೆಲ್ಲರ ರಕ್ಷಕಿ” – ಕುಮಾರ ತಂತ್ರಿ; ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ

ಮಂಗಳೂರು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ನವದುರ್ಗ ಲೇಖನ ಯಜ್ಞ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಶುಕ್ರವಾರ ಸಂಜೆ…

Read more

ಅಷ್ಠಮಿಗೆ ಇನ್ನು ಒಂದೇ ದಿನ-ಕೃಷ್ಣನಗರಿಯಲ್ಲೀಗ ಉತ್ಸವದ ಕಳೆ

ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ…

Read more

ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು : ಮುಖ್ಯೋಪಾಧ್ಯಾಯಿನಿ ಸವಿತಾ ಸದಾನಂದ ಪೂಜಾರಿ

ಬೆಳ್ಮಣ್ : ಆಟಿ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ದಿನಗಳು, ಸಂಭ್ರಮದ ದಿನಗಳಾಗಿರಲಿಲ್ಲ. ಇಂದು ಎಲ್ಲವೂ ಮರೆತು ಹೋಗುತ್ತಿರುವ ಕಾಲಘಟ್ಟದಲ್ಲಿ, ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ…

Read more