Cyber Crime

ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ಆನ್‌ಲೈನ್ ವಂಚನೆ

ಮಲ್ಪೆ : ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್‌ ಕೊರಿಯರ್‌ ಕಂಪೆನಿಯ ಆಕಾಶ್‌ ವರ್ಮ ಎಂದು ಪರಿಚಯಿಸಿಕೊಂಡಿದ್ದ.…

Read more

ವಾಟ್ಸಪ್‌ ವೀಡಿಯೋ ಮೂಲಕ ಬೆದರಿಸಿ ಲಕ್ಷಾಂತರ ರೂ. ವಂಚನೆ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಿಳೆಯೋರ್ವರಿಗೆ ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಹೇಳಿ ಸ್ಕೈಫ್‌ ಆಫ್‌ ಕನೆಕ್ಟ್, ವಾಟ್ಸ್‌ ಆಪ್‌ ವೀಡಿಯೋ ಮೂಲಕ ಅರೆಸ್ಟ್‌ ಎಂದು ಬೆದರಿಸಿ ರೂ. 11,87,463 ಹಣವನ್ನು ಮೋಸದಿಂದ ವಂಚಿಸಿದ ಘಟನೆ ನಡೆದಿದೆ. ಪ್ರಮೀಳಾ…

Read more

ವಾಟ್ಸ್‌ಆ್ಯಪ್ ಸಂದೇಶವನ್ನು ನಂಬಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್ ಬಗ್ಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ…

Read more

ಫೋಟೋ ಎಡಿಟ್ ಮಾಡಿ ಅವಹೇಳನ : ಕಾಂಗ್ರೆಸ್ ಮುಖಂಡನಿಂದ ಸೈಬರ್ ಕ್ರೈಮ್‌ಗೆ ದೂರು

ಉಡುಪಿ : ನನ್ನ ಫೋಟೊವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ನಡೆಸುತ್ತಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಾನು ಸೈಬ‌ರ್ ಕ್ರೈಮ್‌ಗೆ ದೂರು ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more