Cyber Safety

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

ಕಾರ್ಕಳ : ಕಸಬಾ ಗ್ರಾಮದ ಶಿವಾನಂದ ವಿ. ಪದ್ಮಶಾಲಿ ಅವರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಕಳ್ಳರು ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಅಪರಿಚಿತ ವ್ಯಕ್ತಿಯು ಮುಂಬಯಿ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಕರೆ ಮಾಡಿ ನಿಮ್ಮ ಮೇಲೆ ಕೇಸು ದಾಖಲಾಗಿದೆ…

Read more

ಫೋಟೋ ಎಡಿಟ್ ಮಾಡಿ ಅವಹೇಳನ : ಕಾಂಗ್ರೆಸ್ ಮುಖಂಡನಿಂದ ಸೈಬರ್ ಕ್ರೈಮ್‌ಗೆ ದೂರು

ಉಡುಪಿ : ನನ್ನ ಫೋಟೊವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ನಡೆಸುತ್ತಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಾನು ಸೈಬ‌ರ್ ಕ್ರೈಮ್‌ಗೆ ದೂರು ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ…

Read more

ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆದರಿಕೆ ಕರೆ

ಉಪ್ಪಿನಂಗಡಿ : ಸಿಬಿಐ ಅಧಿಕಾರಿ ಹೆಸರಿನಲ್ಲಿ ಹಣ ಕಬಳಿಸುವ ಜಾಲದ ಕರೆಯೊಂದು ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ. ಕರೆ ಮಾಡಿರುವ ವ್ಯಕ್ತಿ ನಾನು ಸಿಬಿಐ ಆಫೀಸರ್‌, ಇಂತಹಾ ಹೆಸರಿನವನು ನಿಮ್ಮ ಮಗನಾ? ಅವನ ಚಟುವಟಿಕೆಯ ಬಗ್ಗೆ…

Read more

ಆನ್‌ಲೈನ್ ವಂಚನೆ ಪ್ರಕರಣ – ಸೈಬರ್ ಆರೋಪಿಯ ಬಂಧನ, 1,56,100 ರೂ. ವಶ

ಉಡುಪಿ : ಪ್ರಶಾಂತ್‌ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ, ಅವರ ಗಮನಕ್ಕೆ ಬಾರದೇ ಹಣ ವರ್ಗಾಯಿಸಿ ವಂಚಿಸಿದ್ದ ಸೈಬರ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ ಬೈರಂಪುರದ ವಿಶಾಲ್‌‌ ಕೋನಪಾಲ(30) ಬಂಧಿತ ಆರೋಪಿ. ಪ್ರಶಾಂತ್ ಶೆಟ್ಟಿ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಯೂನಿಯನ್…

Read more

ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು : ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.…

Read more