Cyber Security

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು…

Read more

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ…

Read more

ಇನ್‌ಸ್ಟಾಗ್ರಾಂ ಲಿಂಕ್ ತೆರೆದು 12.46 ಲಕ್ಷ ರೂ ಕಳೆದುಕೊಂಡ ಯುವತಿ

ಉಡುಪಿ : ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು ಲಕ್ಷಾಂತರ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನಾ (28) ಅವರ ಇನ್ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು,…

Read more

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗ‌ಳ ಕುರಿತು ಎಚ್ಚರ – ಉಡುಪಿ ಎಸ್ಪಿ

ಉಡುಪಿ : ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗ‌ಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್‌ ಕ್ರಿಮಿನಲ್‌ಗ‌ಳು ಸಾರ್ವಜನಿಕರ ಮೊಬೈಲ್‌ಗ‌ಳಿಗೆ ಹಾನಿಕಾರಕ ಲಿಂಕ್‌ ಮತ್ತು…

Read more

ಪಾರ್ಟ್‌ಟೈಮ್ ಜಾಬ್ ಆಫರ್‌‌ ನೀಡಿ ಬರೋಬ್ಬರಿ 28.18ಲಕ್ಷ ರೂ. ವಂಚನೆ – ಇಬ್ಬರು ಅರೆಸ್ಟ್

ಮಂಗಳೂರು : ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 28,18,065 ಲಕ್ಷ ರೂ‌. ಹಣ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಿವಾದಿ ಅಮೀರ್ ಸುಹೇಲ್ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಅನಂತನಾಗ ಜಿಲ್ಲೆಯ ಸುಹೇಲ್ ಅಹ್ಮದ್…

Read more

ಸಹ್ಯಾದ್ರಿಯಲ್ಲಿ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ 2024

ಮಂಗಳೂರು : ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ (ಸಾಫ್ಟ್‌ವೇರ್‌ ಆವೃತ್ತಿ) 2024‌ರ ಗ್ರಾಂಡ್‌ ಫಿನಾಲೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ 2024‌ರ ಡಿಸೆ೦ಬರ್‌ 11 ಮತ್ತು 12 ರಂದು ಶಿಕ್ಷಣ ಸಚಿವಾಲಯ-ಎಐಸಿಟಿಇ, ಭಾರತ ಸರ್ಕಾರದ ಸಹಯೋಗದೊಂದಿಗೆ ನಡೆಯಲಿದೆ ಎಂದು…

Read more

ವಾಟ್ಸ್‌ಆ್ಯಪ್ ಸಂದೇಶವನ್ನು ನಂಬಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್ ಬಗ್ಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more