ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿಎಚ್‌ಪಿ ಕರೆ; ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ; ಬಸ್ ಸಂಚಾರ ಸ್ಥಗಿತ
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ (ಮೇ-2), ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದೆ. ಗುರುವಾರ ಮಂಗಳೂರಿನ ಬಜ್ಪೆ ಪರಿಸರದಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ…