ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು.…
ಉಡುಪಿ : ಸಮಾಜ ಸೇವಕ, ನುರಿತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಅವರ ಮನೆಗೇ ತೆರಳಿ ಸನ್ಮಾನಿಸಲಾಯಿತು. ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಚೈತನ್ಯ ಎಂ.ಜಿ. ಅವರು ಈಶ್ವರ್ ಮಲ್ಪೆ ಸಾಧನೆ, ಸನ್ಮಾನಗಳ…
ಮಂಗಳೂರು : ರೆಸಾರ್ಟ್ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಸೂಚಿಸಿದ್ದಾರೆ. ಬುಧವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್, ಹೋಮ್ ಸ್ಟೇ ಮಾಲಕರ…
ಮಂಗಳೂರು : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ…
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಮೂವತ್ತಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ ಎರಡೂ ಕೂಡಾ ಕಾಣಸಿಕೊಂಡು ತಲೆ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿರುವ ಮರಳು ಅಭಾವ ನೀಗಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕಿದೆ. ಕಡಿಮೆ ದರದಲ್ಲಿ ಜನರಿಗೆ ಮರಳು ದೊರೆಯಬೇಕು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.…
ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರ ಇನ್ನಷ್ಟು ಶೈಕ್ಷಣಿಕ ಸಾಧನೆಗೆ…
ಮಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ…
ಬಂಟ್ವಾಳ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು ಬಲಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಎದುರಿನಿಂದ…