ಸಾಹಿತಿ ಮನೋರಮಾ ಎಂ. ಭಟ್ ನಿಧನ
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಮಂಗಳೂರು : ಪಿಲಿಕುಳ ಕಂಬಳದ ಪೂರ್ವಭಾವಿ ಸಭೆಗೆ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಕರೆಯದೆ ಜಿಲ್ಲಾಡಳಿತ ಅವಮಾನ ಮಾಡಿದೆ. ಇದು ಬಿಲ್ಲವ ಸಮಾಜಕ್ಕೆ ಅವಮಾನ ಎಂದು ಜಾತಿ ರಾಜಕಾರಣಕ್ಕೆ ಮುಂದಾಗಿರುವುದು ಸಮಂಜಸವಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರೆ ಪ್ರತಿಭಾ ಕುಳಾಯಿ ಹೇಳಿದರು.…
ಮಂಗಳೂರು : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು…
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.…
ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ರವಿವಾರ ಬೆಳಗ್ಗೆ 9ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ದ.ಕ.ಜಿಲ್ಲೆಯ ಮುಲ್ಕಿಯ ಹೆಜಮಾಡಿ ಟೋಲ್‍ಗೇಟ್‌ನಿಂದ…
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ಘಟಕ ನೀಡುವ 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಎ.ಕೋಟ್ಯಾನ್ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ…
ಮಂಗಳೂರು : ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ…
ಮಂಗಳೂರು : ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ರಿಕ್ಷಾವನ್ನೇ ಮೇಲೆತ್ತಿ ರಕ್ಷಿಸಿದ 7ನೇ ತರಗತಿಯ ವೈಭವಿಯ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಎಕ್ಸ್’ನಲ್ಲಿ ಘಟನೆಯ ವೀಡಿಯೋ ಸಹಿತ ಪೋಸ್ಟ್ ಮಾಡಿರುವ…
ದಕ್ಷಿಣ ಕನ್ನಡ : ಖೇಲೋ ಇಂಡಿಯಾ ತಂಡದ ಸಾಕ್ಷಿ ಕ್ರಿಸ್ಟಿನಾ ಕರ್ಕಡ, 2024ರ ದ.ಕ. ಜಿಲ್ಲಾ ಕಿರಿಯ ಅಥ್ಲೆಟಿಕ್ ಕೂಟದ 80 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಈಗ ಸೆಪ್ಟೆಂಬರ್ 14 ರಿಂದ 17 ರವರೆಗೆ ಮೈಸೂರಿನಲ್ಲಿ ನಡೆಯಲಿರುವ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಳೆದ ಬಾರಿ 2.5 ಲಕ್ಷ ಸದಸ್ಯರ ನೋಂದಣಿ ಮಾಡಿದ್ದು, ಈ ವರ್ಷ 4 ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ರಾಷ್ಟ್ರಮಟ್ಟದ ಸದಸ್ಯತ್ವ ಅಭಿಯಾನಕ್ಕೆ…