Dalit Rights

ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ಕಸಿದುಕೊಳ್ಳಲು ಪಿತೂರಿ: ಜಯನ್ ಮಲ್ಪೆ ಆಕ್ರೋಶ

ಉಡುಪಿ : ಸಂಸತ್ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ…

Read more

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ನಿಯಮ ಸಡಿಲಿಕೆ ಸರಿಯಲ್ಲ – ಮಾಜಿ ಶಾಸಕ ಅರುಣ್ ಶಹಾಪುರ

ಉಡುಪಿ : ರಾಜ್ಯ ಸರಕಾರ ಮ್ಯಾನೇಜ್‌ಮೆಂಟ್‌ ಲಾಬಿಗೆ ತಲೆಬಾಗಿದ್ದು, ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳಲ್ಲಿ ಆ ಸಮುದಾಯದ ಯಾವೊಬ್ಬ ವಿದ್ಯಾರ್ಥಿ ದಾಖಲಾಗದೇ ಇದ್ದರೂ ಅಲ್ಪಸಂಖ್ಯಾಕ ಮಾನ್ಯತೆ ಪಡೆಯಬಹುದು ಎಂದು ಸರಕಾರ ನಿರ್ಧರಿಸಿರುವುದು ದಲಿತರು ಹಾಗೂ ಹಿಂದುಳಿದ ವರ್ಗಗಳ ಮೇಲೆ ನೇರ ಪರಿಣಾಮ ಬೀರಲಿದೆ.…

Read more

ಮಂಗಳೂರು ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ : ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೋಲಿಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ, ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ…

Read more

ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ

ಉಡುಪಿ : ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಪೊಲೀಸರು…

Read more

ರಾಜಶೇಖರ ಕೋಟೆ ವಿರುದ್ದ ಮಾನನಷ್ಟ ಕ್ರಿಮಿನಲ್ ಮೊಕದ್ದಮೆ – ದಲಿತ ಮುಖಂಡ ಮಂಜುನಾಥ್ ಗಿಳಿಯಾರು

ಉಡುಪಿ : ದಸಂಸದಿಂದ ತನ್ನನ್ನು ಮೂರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂಬ ಸುದ್ದಿ ನನ್ನ ಚಾರಿತ್ರ್ಯವಧೆಗೆ ಮಾಡಿರುವ ದುರುದ್ದೇಶವಾಗಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡುವ ರಾಜಶೇಖರ ಕೋಟೆ ವಿರುದ್ದ ಮಾನನಷ್ಟ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲಾಗುವುದು ಎಂದು ದಲಿತ ಮುಖಂಡ ಮಂಜುನಾಥ್…

Read more

ಸಿಎಂ ಕುರ್ಚಿಯಲ್ಲಿ ಕೂತುಕೊಳ್ಳಲು ಸಿದ್ದರಾಮಯ್ಯ ಲಾಯಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು; ಮೂಡಾ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯ

ಉಡುಪಿ : ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ ಮಾಡಿದ್ದಾರೆ. ಮೈಸೂರು ಮೂಡಾ ಸೈಟ್ ಗೋಲ್‌ಮಾಲ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿಮ್ಮ ಮೂಗಿನ ಅಡಿಯೇ ಬೃಹತ್…

Read more

ಗ್ರಾಮಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ : 8 ಮಂದಿಯ ವಿರುದ್ದ ಪ್ರಕರಣ ದಾಖಲು

ಮಲ್ಪೆ : ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 8 ಮಂದಿಯ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ. ಶೋಭಾ ಎಂಬವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು ಜೂನ್ 28ರಂದು ಪಿಡಿಒ…

Read more