Damage

ಚಂಡಮಾರುತದ ಪರಿಣಾಮ ಮುಂದುವರೆದ ಮಳೆ : ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ

ಬ್ರಹ್ಮಾವರ : ಫೆಂಗಲ್ ಸೈಕ್ಲೋನ್ ನಿನ್ನೆಯಿಂದ ಭಾರೀ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ. ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ…

Read more

ಗಂಗೊಳ್ಳಿಯ ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ತಡರಾತ್ರಿ ಬೆಂಕಿ ಅವಘಡ – ಲಕ್ಷಾಂತರ ರೂ. ನಷ್ಟ

ಗಂಗೊಳ್ಳಿ : ಇಲ್ಲಿನ ಅಂಬಾ ಎಲೆಕ್ಟ್ರಾನಿಕ್ಸ್ ಸೆಂಟರ್‌ನಲ್ಲಿ ತಡರಾತ್ರಿ 10.30 ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ಸೊತ್ತುಗಳಿಗೆ ಹಾನಿಯಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸುಧಾಕರ್ ಶೆಟ್ಟಿ…

Read more