ಶ್ರೀ ಕೃಷ್ಣಮಠದಲ್ಲಿ ದಂಪತಿ.ಕಾಮ್ ಉಚಿತ ನೋಂದಣಿ ಕಚೇರಿ ಉದ್ಘಾಟನೆ
ಉಡುಪಿ : ಭಾರತ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮೊದಲಾದ ದೇಶಗಳಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಶಾಖೆಗಳ ವಿಸ್ತೃತ ಸೇವಾ ಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ “ದಂಪತಿ.ಕಾಮ್” ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು…