ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಅನಿವಾರ್ಯ- ಜಿಲ್ಲಾಧಿಕಾರಿ
ಉಡುಪಿ : ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಅನಿವಾರ್ಯವಾಗಿದ್ದು, ಇದಕ್ಕಾಗಿ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣಕ್ಕೆ ಮಹೇಶ್ ಆಸ್ಪತ್ರೆಯಿಂದ ಎಸ್‌ಎಂಎಸ್ ವಿದ್ಯಾಸಂಸ್ಥೆಯವರೆಗೆ ಎರಡೂ ಕಡೆಗಳಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ…