DC Dr. Vidyakumari

ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ

ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024‌ಕ್ಕೆ ಸಂಬಂಧಿಸಿದಂತೆ ಅ.21ರ ಸೋಮವಾರ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ…

Read more

ಮಲ್ಪೆ ಬಂದರಿನಲ್ಲಿ ಬಾಲಕಾರ್ಮಿಕರ ಚಟುವಟಿಕೆಗೆ ಕಡಿವಾಣ ಹಾಕುವಂತೆ ಉಡುಪಿ ಡಿಸಿ ಸೂಚನೆ

ಉಡುಪಿ : ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ 14 ವರ್ಷದೊಳಗಿನ ಬಾಲ ಕಾರ್ಮಿಕರು ಮೀನು ಹೆಕ್ಕುವುದು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸಂಬಂಧಿತ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ಗಾಂಧಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿ

ಉಡುಪಿ : ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಉಡುಪಿ ನಗರಸಭೆ, ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಸ್‌ ನಿಲ್ದಾಣದಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ‌ವನ್ನು…

Read more

ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು. ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ…

Read more