DC Vidya Kumari

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ…

Read more

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ : ಉಡುಪಿ ಜಿಲ್ಲಾಧಿಕಾರಿ; ‘ಸ್ವಚ್ಛತಾ ಹೀ ಸೇವಾ’ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಉಡುಪಿ ನಗರಸಭೆ ವತಿಯಿಂದ ‘ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ’ ಎಂಬ ಧ್ಯೇಯ ವಾಕ್ಯದಲ್ಲಿ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ-2024’ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಗಿಡಕ್ಕೆ ನೀರು ಹಾಕುವ ಮೂಲಕ…

Read more

ಸೆಪ್ಟೆಂಬರ್ 15 – ಜಿಲ್ಲೆಯ ಮಾನವ ಸರಪಳಿಯಲ್ಲಿ ಒಂದು ಲಕ್ಷ ಜನ ಭಾಗಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ರಾಜ್ಯ ಸರಕಾರ ಸೆಪ್ಟೆಂಬರ್‌ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಮಾನವ ಸರಪಳಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದಲ್ಲಿರುವ…

Read more

ಸರಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ…

Read more

ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಯ ದಂಪತಿಗಳು

ಉಡುಪಿ : ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆ ಮೂಲದ ದಂಪತಿಗಳಿಗೆ ದತ್ತು ನೀಡುವ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ…

Read more

ಬೈಂದೂರು ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಸೂಕ್ತ ಮುಂಜಾಗರೂಕತಾ ಕ್ರಮಕ್ಕೆ ಸೂಚನೆ

ಬೈಂದೂರು : ಕಳೆದ ಹಲವು ದಿನಗಳಿಂದ ಬೈಂದೂರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಗೆ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ಕಳೆದ ಒಂದು ವಾರದಿಂದ ಕುಸಿಯುತ್ತಿದ್ದು ಅಪಾರ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಸೇರಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ…

Read more

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಿ : ಡಿಸಿ ಸೂಚನೆ

ಉಡುಪಿ : ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 30‌ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

Read more

ಸಂಸದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು…

Read more