Demand

ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ

ಉಡುಪಿ : ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾಂತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ)…

Read more

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ

ಉಡುಪಿ : ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೊಗವೀರ ಇವರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲಾ…

Read more

ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಆದಷ್ಟು ಬೇಗ ಬಂಧಮುಕ್ತಗೊಳಿಸಿ – ಪೇಜಾವರ ಶ್ರೀ ಒತ್ತಾಯ

ಉಡುಪಿ : ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು ಆದಷ್ಟು ಬೇಗ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ರಾಜದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ. ಅವರ…

Read more

ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸಿ; ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ

ಉಡುಪಿ : ಉಡುಪಿ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನಾಂಗವಾದ ‘ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ ಮಾಡಿದೆ.…

Read more