Democracy

ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಮಣಿಪಾಲ : ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.…

Read more

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ…

Read more

ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ ಗರಂ

ಉಡುಪಿ : ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ. ಸಿ. ಟಿ. ರವಿ ತಲೆಗೆ ಗಾಯಗಳಾಗಿವೆ. ಈ ಎಲ್ಲ…

Read more

ವಿಧಾನಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಪರವಾಗಿ ಸಂಸದ ಬ್ರಿಜೇಶ್ ಚೌಟ ಮತಯಾಚನೆ

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಉಜಿರೆ, ಬೆಳಾಲು ಹಾಗೂ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಹಾಗೂ ಚುನಾವಣಾ ಸಭೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ…

Read more

ರಾಹುಲ್ ಗಾಂಧಿ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಉಡುಪಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು…

Read more

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ : ದಿನಕರ ಬಾಬು

ಉಡುಪಿ : ಮತೀಯವಾದಿಗಳ ಒತ್ತಡಕ್ಕೆ ಮಣಿದು ನೀಡಿದ ಪ್ರಶಸ್ತಿ‌ಗೆ ತಡೆ ನೀಡಿದ ಸರ್ಕಾರದ, ನಿಲುವನ್ನು ವಿರೋಧಿಸಿ ಪ್ರತಿಭಟಿಸಿದ ಉಡುಪಿ ಬಿಜೆಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಹಾಗೂ ಇತರ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು ಮಾಡುವ ಮೂಲಕ ಬೆದರಿಸಿ ಧ್ವನಿ ಅಡಗಿಸುವ…

Read more