Dengue Awareness

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಬ್ರಹ್ಮಾವರ : ಬ್ರಹ್ಮಾವರದ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಮೀನು ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಯಿತು. ಜ್ವರ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿ ಸಾರ್ವಜನಿಕರಿಗೆ…

Read more

ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಸಭೆ

ಉಡುಪಿ : ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕನ್‌ಗುನ್ಯ ಹಾಗೂ ಇತರ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು…

Read more