Dengue Outbreak

ಡೆಂಗ್ಯು ಪ್ರಕರಣ ಏರಿಕೆ, ರಕ್ತಕ್ಕೆ ಬೇಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯು ಸೇರಿದಂತೆ, ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದೆ. ಪರಿಣಾಮ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೆಚ್ಚುಹೆಚ್ಚು ರಕ್ತದಾನ ಶಿಬಿರ ಆಯೋಜಿಸಲು ಮುಂದಾಗಿದೆ. ಅಲ್ಲದೆ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ…

Read more

ಮಳೆಯ ಅಬ್ಬರದ ಜೊತೆಯಲ್ಲೇ ಡೆಂಗ್ಯೂ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ

ಉಡುಪಿ : ಕರಾವಳಿ ಜಿಲ್ಲೆ ಉಡುಪಿಯನ್ನು ಮುಂಗಾರು ಮಳೆಯ ಜೊತೆಗೆ ಡೆಂಗ್ಯೂ ಕೂಡ ಕಾಡುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಸುಮಾರು 30 ಡೆಂಗ್ಯೂ ಜ್ವರ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ರೋಗಿಗಳಿಗೆ ತೀವ್ರ ನಿಗಾ…

Read more

ಡೆಂಗ್ಯೂ ಚಿಕಿತ್ಸೆಯ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು : ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಜಯನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ…

Read more

ತೆಂಕನಿಡಿಯೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅವೈಜ್ಞಾನಿಕವಾಗಿ ಹೂತಿರುವ ಕಸ ತಕ್ಷಣ ತೆರವು ಮಾಡಿ : ಯಶ್‌ಪಾಲ್ ಸುವರ್ಣ ಸೂಚನೆ

ಉಡುಪಿ : ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಾರ್ಕಲಬೆಟ್ಟುವಿನ ತ್ಯಾಜ್ಯ ಸಂಸ್ಕರಣಾ ಘಟಕದ ಒಳಗಡೆ ಗ್ರಾಮಕ್ಕೆ ನೀರು ಪೂರೈಸುವ ಬೋರ್‌ವೆಲ್ ಬಳಿ ದೊಡ್ಡ ಹೊಂಡ ತೋಡಿ ಕಸ ಹಾಕಿ ವಿಲೇವಾರಿ ಮಾಡಿದ ಪರಿಣಾಮ ಮಳೆ ನೀರಿಗೆ ಸಮೀಪದ ನೂರಾರು ಮನೆ ಬಾವಿ,…

Read more