Devotional Journey

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

ಬಂಟ್ವಾಳ : ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ…

Read more

ಕಟೀಲು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಮಂಗಳೂರು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿಗೆ ತನ್ನ ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ತಾಯಿ ಸುನಂದ ಜೊತೆ ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದರು. ಕಟೀಲು ದುರ್ಗೆಯ…

Read more

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ವಿ. ವಿ. ಎಸ್. ಲಕ್ಷ್ಮಣ್‌

ಕುಂಭಾಶಿ : ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಹೈದರಾಬಾದ್‌ನ, ಶ್ರೇಷ್ಠ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್‌ ಹಾಗೂ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಕೆ. ಶ್ರೀರಮಣ ಉಪಾಧ್ಯಾಯರು ವಿ. ವಿ.…

Read more

“ದೇವಳದ ಇತಿಹಾಸ, ಕಾರಣಿಕ ಪ್ರಚುರಪಡಿಸುವಲ್ಲಿ ವೆಬ್‌ಸೈಟ್ ಪಾತ್ರ ಹಿರಿದು” – ಡಾ.ವೈ.ಭರತ್ ಶೆಟ್ಟಿ; ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳದ ವೆಬ್‌ಸೈಟ್ ಲೋಕಾರ್ಪಣೆ

ಮಂಗಳೂರು : ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಹಾಗೂ ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಜೀರ್ಣೋದ್ಧಾರ ಸಮಿತಿ ಇದರ ಸಹಯೋಗದೊಂದಿಗೆ ಶ್ರೀ ಆದಿನಾಥೇಶ್ವರ ದೇವಸ್ಥಾನದ ವೆಬ್‌ಸೈಟ್ ಅನಾವರಣ ಕಾರ್ಯಕ್ರಮವು ಗುರುವಾರ ಬೆಳಗ್ಗೆ ಶ್ರೀ ಕ್ಷೇತ್ರದ…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more