Devotional Music

ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತರ ಕಣ್ಮನ ಸೆಳೆದ ವಿಶ್ವರೂಪ ದರ್ಶನ

ಕಾರ್ಕಳ : ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ನೆರೆದ ಅಸಂಖ್ಯಾತ ಭಕ್ತರ ಕಣ್ಮನ ಸೆಳೆಯಿತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ಆ…

Read more

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ : ನಾಗರಾಜ ಆಚಾರ್ಯ

ಉಡುಪಿ : ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್…

Read more

ಏಕಕಾಲದಲ್ಲಿ 101 ಮಂದಿ ಕಲಾವಿದರಿಂದ ಸಾಮೂಹಿಕ ವೀಣಾ ವಾದನ

ಉಡುಪಿ : ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ, ಅಪರೂಪದ ಕಾರ್ಯಕ್ರಮ ನಡೆಯಿತು. ಏಕಕಾಲದಲ್ಲಿ 101 ಮಂದಿ ಕಲಾವಿದರು ಸಾಮೂಹಿಕವಾಗಿ ವೀಣೆ ನುಡಿಸುವ ಮೂಲಕ ಕೇಳುಗರನ್ನು ರೋಮಾಂಚನಗೊಳಿಸಿದರು. ದೇವರಸ್ತುತಿಗಳನ್ನು ಶೃತಿಬದ್ಧವಾಗಿ ಕೇಳುವ ಅಪೂರ್ವ ಅವಕಾಶ ಭಕ್ತರಿಗೆ ಸಿಕ್ಕಿತು.…

Read more

ಶ್ರೀ ಕ್ಷೇತ್ರ ಆದಿಶಕ್ತಿ ದೊಡ್ಡಣ್ಣಗುಡ್ಡೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನ‌ವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ…

Read more