Devotional Offering

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ

ಮೂಲ್ಕಿ : ಒಂಬತ್ತು ಮಾಗಣೆಯ ಒಡತಿ ಮಲ್ಲಿಗೆ ಪ್ರಿಯೆ ಜಲದುರ್ಗೆ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಬ್ರಹ್ಮರಥೋತ್ಸವದ ಮುನ್ನಾ ದಿನವಾದ ಗುರುವಾರ ಚೆಂಡು ಮಲ್ಲಿಗೆ ಹೂವು ಅಪಾರ ಭಕ್ತರ ಭಕ್ತಿಯ ಸಮರ್ಪಣೆಯಾಗಿ ನಡೆದಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಅಂದರೆ…

Read more

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ

ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ…

Read more

ಶ್ರೀಕೃಷ್ಣಾಷ್ಟಮಿ ಸಂಭ್ರಮ – ಬಾಲಕೃಷ್ಣನಿಗೆ 116ಬಗೆಯ ನೈವೇದ್ಯ ಬಡಿಸಿದ ಕೃಷ್ಣಭಕ್ತೆ

ಮಂಗಳೂರು : ಪೊಡವಿಗೊಡೆಯ ಉಡುಪಿಯ ಕೃಷ್ಣನಿಗೆ ಕೃಷ್ಣಾಷ್ಟಮಿಗೆ ನೂರಾರು ಬಗೆಯ ಭಕ್ಷ್ಯಗಳನ್ನು ನೈವೇದ್ಯವಿಡುವುದು ಪ್ರತೀತಿ. ಇಷ್ಟೊಂದು ವೈವಿಧ್ಯಮಯ ತಿಂಡಿಗಳನ್ನು ಮನೆಯಲ್ಲಿ ಮಾಡಿ ಬಡಿಸೋದು ವಿರಳ. ಆದರೆ ಮಂಗಳೂರಿನಲ್ಲೊಬ್ಬ ಕೃಷ್ಣಭಕ್ತೆ ಈ ಬಾರಿ 116ಬಗೆಯ ಭಕ್ಷ್ಯಗಳನ್ನು ನೈವೇದ್ಯವಾಗಿ ಬಡಿಸಿ ಕೃಷ್ಣ ಪ್ರೀತಿ ಮೆರೆದಿದ್ದಾರೆ.…

Read more