Devotional Practice

ಗೋವಿನ ಮೇಲಿನ ಕ್ರೌರ್ಯ ತಡೆಗೆ ಭಗವಂತನ ಮೊರೆ : ವಾರ ಕಾಲ ಜಪಾನುಷ್ಠಾನ

ಉಡುಪಿ : ನಾಡಿನಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಗೋವಧೆ, ಗೋವಿನ ಮೇಲಿನ ಕ್ರೌರ್ಯಗಳ ಸಮಾಪ್ತಿಗೆ ಭಗವಂತನಿಗೆ ಮೊರೆ ಹೋಗುವ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಒಂದು ವಾರ ಪರ್ಯಂತ ವಿಷ್ಣು ಸಹಸ್ರನಾಮ‌ಪಾರಾಯಣ ಮತ್ತು ಶಿವ ಪಂಚಾಕ್ಷರ ಜಪಾನುಷ್ಠಾನಕ್ಕೆ ಕರೆ ನೀಡಿದ್ದರು. ಅಭಿಯಾನ ಸಮಾಪ್ತಿಯ…

Read more

ಚಿತ್ರಾಪುರ ಮಠದಲ್ಲಿ ನೂರಾರು ಮಂದಿಗೆ ತಪ್ತ ಮುದ್ರಧಾರಣೆ

ಮಂಗಳೂರು : ನಗರದ ಚಿತ್ರಾಪುರ ಮಠದಲ್ಲಿ ಶಯನಿ ಏಕಾದಶಿಯ ಅಂಗವಾಗಿ ಸಂಪ್ರದಾಯದಂತೆ ನೂರಾರು ಭಕ್ತರಿಗೆ ತಪ್ತ ಮುದ್ರಧಾರಣೆ ನಡೆಯಿತು. ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಮಠಕ್ಕೆ ಆಗಮಿಸಿರುವ ಭಕ್ತರಿಗೆ ತಪ್ತ ಮುದ್ರಧಾರಣೆ ಮಾಡಿದರು. ಬೆಳಗ್ಗಿನಿಂದಲೇ ಭಕ್ತರು ಸರತಿ ಸಾಲಿನಲ್ಲಿ…

Read more