Devotional

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ

ಉಡುಪಿ : ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ರಥಾರೋಹಣ ಕಾರ್ಯಕ್ರಮ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ದೇವಾಲಯವನ್ನು ವಿಶೇಷವಾಗಿ ಹೂಗಳಿಂದ…

Read more

ಉಡುಪಿಯ ಕಮಲಶಿಲೆ ದೇವಾಲಯದಲ್ಲಿ ನೈಸರ್ಗಿಕ ಪುಣ್ಯಸ್ನಾನ

ಕಮಲಶಿಲೆ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಗಿನ ಜಾವ ಮೂರುವರೆ ಸುಮಾರಿಗೆ ಹರಿದ ಕುಬ್ಜಾ ನದಿಯ ನೀರು ದೇವಿಯ ಚರಣಗಳನ್ನು ಸ್ಪರ್ಶಿಸಿತು. ವರ್ಷಂಪತಿ ಒಂದು ಬಾರಿ ಗರ್ಭಗುಡಿಗೆ ಬರುವ ಕುಬ್ಜಾ ನದಿ ನೀರು,…

Read more