Digital Security

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

ಕಾರ್ಕಳ : ಕಸಬಾ ಗ್ರಾಮದ ಶಿವಾನಂದ ವಿ. ಪದ್ಮಶಾಲಿ ಅವರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಕಳ್ಳರು ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಅಪರಿಚಿತ ವ್ಯಕ್ತಿಯು ಮುಂಬಯಿ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಕರೆ ಮಾಡಿ ನಿಮ್ಮ ಮೇಲೆ ಕೇಸು ದಾಖಲಾಗಿದೆ…

Read more

ಆನ್‌ಲೈನ್ ವಂಚನೆ ಪ್ರಕರಣ – ಸೈಬರ್ ಆರೋಪಿಯ ಬಂಧನ, 1,56,100 ರೂ. ವಶ

ಉಡುಪಿ : ಪ್ರಶಾಂತ್‌ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ, ಅವರ ಗಮನಕ್ಕೆ ಬಾರದೇ ಹಣ ವರ್ಗಾಯಿಸಿ ವಂಚಿಸಿದ್ದ ಸೈಬರ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ ಬೈರಂಪುರದ ವಿಶಾಲ್‌‌ ಕೋನಪಾಲ(30) ಬಂಧಿತ ಆರೋಪಿ. ಪ್ರಶಾಂತ್ ಶೆಟ್ಟಿ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಯೂನಿಯನ್…

Read more

ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು : ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.…

Read more