Dinesh Gundu Rao

ಆಹಾರ ಅಸುರಕ್ಷತೆ : ಬೆಂಗಳೂರಿನ ಕೆಎಫ್‌ಸಿ ಮಳಿಗೆ ಸೇರಿದಂತೆ ನಾಲ್ಕು ಸಂಸ್ಥೆಯ ಲೈಸೆನ್ಸ್ ಅಮಾನತು : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಆಹಾರ ಅಸುರಕ್ಷತೆಯ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಬೆಂಗಳೂರಿನ ಕೆಎಫ್‌ಸಿಯ ಒಂದು ಮಳಿಗೆ ಸೇರಿದಂತೆ ನಾಲ್ಕು ಸಂಸ್ಥೆಗಳ ಲೈಸೆನ್ಸ್ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, “ಆಹಾರ ಸುರಕ್ಷಿತವಾಗಿ ಜನರಿಗೆ…

Read more

ಕೆಡಿಪಿ ಸಭೆಯಲ್ಲಿ ಭೋಜೇಗೌಡರ ಆಕ್ರೋಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲವೆಂದು ಎಂಎಲ್‌ಸಿ ಎಸ್. ಭೋಜೇಗೌಡರು ಗರಂ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ವೇದಿಕೆಯಲ್ಲಿ ಅಧಿಕಾರಿಗಳನ್ನು…

Read more

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ರಾಜ್ಯಪಾಲರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಅನ್ನುವುದು ತೋರಿಸುತ್ತದೆ

ಮಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ನೋಡಿದಾಗ ಅವರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ. ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಷಡ್ಯಂತರದ…

Read more

ನೂತನ ಜಿಲ್ಲಾಸ್ಪತ್ರೆಗೆ ದಿ.ಆಸ್ಕರ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಿ – ಕಾಂಗ್ರೆಸ್ ಮುಖಂಡರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವರಾಗಿ ಜನಸಾಮಾನ್ಯರ ಮನಸ್ಸನ್ನು ಪ್ರೀತಿಯಿಂದ ಗೆದ್ದ…

Read more

45 ನಿಮಿಷ ಎಮ್ಮೆಕೆರೆ ಈಜುಕೊಳದಲ್ಲಿ ಈಜಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಾವೊಬ್ಬ ಒಳ್ಳೆ ಈಜು ಪಟು ಎಂಬುದನ್ನು ಎಮ್ಮೆಕೆರೆ ಈಜುಕೊಳದಲ್ಲಿ‌ 45 ನಿಮಿಷಗಳ ಕಾಲ ಈಜಿ ಸಾಬೀತು ಪಡಿಸಿದ್ದಾರೆ. ಶನಿವಾರ ಬೆಳಗ್ಗೆ ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ಅಂತಾರಾಷ್ಟ್ರೀಯ…

Read more

ರಿವರ್‌ಫ್ರಂಟ್ ಯೋಜನೆ ತಡೆಗೋಡೆ ಕುಸಿತ – ಸಮಗ್ರ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ

ಮಂಗಳೂರು : ಸ್ಮಾರ್ಟ್‌ಸಿಟಿ ರಿವರ್‌ಫ್ರಂಟ್ ಯೋಜನೆಯ ತಡೆಗೋಡೆ ಕುಸಿತದ ಬಗ್ಗೆ ಡಿಸಿ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಿ, ವಾರದೊಳಗೆ ವರದಿ ಸಲ್ಲಿಸಬೇಕೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುಂಡೂರಾವ್ ಸೂಚನೆ ನೀಡಿದರು. ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ…

Read more

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more