Disaster Management

ಭಾರಿ ಮಳೆ ಹಿನ್ನೆಲೆ – ಮಂಗಳೂರು ತಾಲೂಕಿನಲ್ಲಿ ಇಂದು ಶಾಲೆ, ಪಿಯುಸಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಶಾಲೆ, ಪಿಯುಸಿ ತರಗತಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಂಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ…

Read more

ನೆರೆಪೀಡಿತ ಪ್ರದೇಶಗಳಿಗೆ ಶಾಸಕ ಗಂಟಿಹೊಳೆ ಭೇಟಿ

ಉಡುಪಿ : ಜಿಲ್ಲೆಯ ವಿವಿಧ ಭಾಗಗಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಬೈಂದೂರು ತಾಲೂಕಿನಲ್ಲೂ ವರುಣದೇವ ಅಬ್ಬರಿಸುತ್ತಿದ್ದಾನೆ. ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೈಂದೂರು ತಾಲೂಕಿನ ವಿವಿಧ ಕಡೆ ನೆರೆ ಪ್ರವಾಹ ಮಳೆ ಹಾನಿ ಘಟನೆಗಳು ವರದಿಯಾಗಿದೆ. ಬೈಂದೂರು ತಾಲ್ಲೂಕಿನ ವಿವಿಧೆಡೆಯ ಮಳೆಹಾನಿ…

Read more

ಮಳೆಗಾಲದ ತುರ್ತು ಸ್ಪಂದನೆಗೆ ಎರಡು ತಂಡ ಸಿದ್ಧ : ಶಾಸಕ ಗುರುರಾಜ್ ಗಂಟಿಹೊಳೆ ಮುಂದಾಳತ್ವದಲ್ಲಿ ಕಾರ್ಯಾಚರಣೆ

ಬೈಂದೂರು : ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಜಿಲ್ಲಾ ವಿಪತ್ತು‌‌ ನಿರ್ವಹಣ ಪ್ರಾಧಿಕಾರದಿಂದ ಒಂದು ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಬೈಂದೂರು ಕ್ಷೇತ್ರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮೇಲುಸ್ತುವಾರಿಯಲ್ಲಿ ಸಾರ್ವಜನಿಕ ತುರ್ತು ವಿಪತ್ತು ನಿರ್ವಹಣೆಗೆ ಎರಡು ತಂಡಗಳನ್ನು ರಚನೆ ಮಾಡಲಾಗಿದೆ.…

Read more

ಮಳೆಗಾಲದ ವಿಪತ್ತು ನಿರ್ವಹಣೆಗೆ ಕ್ರಮ ವಹಿಸಿ : ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ

ಉಡುಪಿ : ಮಳೆಗಾಲ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಮಳೆಗೆ ಸಂಬಂದಿಸಿದ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಣೆಗೆ ತುರ್ತಾಗಿ ಸ್ಪಂದಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಉಡುಪಿ…

Read more

ಕಡಲ್ಕೊರೆತ ತಡೆಗೆ ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ

ಉಡುಪಿ : ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ,…

Read more