Disease Control

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹಯೋಗದೊಂದಿಗೆ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (ಪಿ. ಎಸ್. ಪಿ. ಎಚ್.) ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಎಂ.ಎ.ಎಚ್.ಇ.)ಯು ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು…

Read more

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಿ : ಡಿಸಿ ಡಾ. ಕೆ. ವಿದ್ಯಾಕುಮಾರಿ ಮನವಿ

ಉಡುಪಿ : ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ. ಬ್ರಹ್ಮಾವರ ಸಮೀಪದ ನೀಲಾವರ…

Read more

ದಕ್ಷಿಣ ಕನ್ನಡದಲ್ಲಿ ಒಂದು ಕಾಲರ ಪ್ರಕರಣ ಪತ್ತೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಎಂಬಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಹೆಚ್ ಆರ್ ತಿಮ್ಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ…

Read more

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ…

Read more

ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ವತಿಯಿಂದ ‘ಆನೆಕಾಲು ರೋಗ’ದ ರಕ್ತ ಲೇಪನ ಶಿಬಿರ

ಮಣಿಪುರ : ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ಇದರ ವತಿಯಿಂದ ‘ಆನೆಕಾಲು ರೋಗ (ಫೈಲೇರಿಯಾ)ದ ರಕ್ತ ಲೇಪನ ಶಿಬಿರ’ ಜುಲೈ 18ರಂದು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮರ್ಣೆಯಲ್ಲಿ ಜರುಗಿತು. ಪಿ.ಹೆಚ್.ಸಿ.ಒ. ಶ್ರೀಮತಿ ತಾರಾ, ಸಿ.ಹೆಚ್.ಒ. ಶನಲ್ ಸುಪ್ರಿಯಾ, ಆಶಾ ಕಾರ್ಯಕರ್ತೆಯರಾದ…

Read more

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more