District Administration

ಜು.09 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜು.09) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ…

Read more

ರೆಡ್ ಅಲರ್ಟ್ ಹಿನ್ನೆಲೆ : ದ.ಕ.ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ಇಂದು (ಜು.6) ರಜೆ

ಮಂಗಳೂರು : ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಕಾರಣದಿಂದ ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಫ್ರೌಢಶಾಲೆ,…

Read more

ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ಇಂದು (ಜುಲೈ 6ರಂದು) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ…

Read more

ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ : ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ‌ ಅವರನ್ನು ಕಾಪು ಶಾಸಕ‌‌ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆರ್ಡೂರಿನಲ್ಲಿ ಸಾರ್ವಜನಿಕ…

Read more

ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ‌ಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…

Read more

ಮಳೆಗಾಲದ ವಿಪತ್ತು ನಿರ್ವಹಣೆಗೆ ಕ್ರಮ ವಹಿಸಿ : ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ

ಉಡುಪಿ : ಮಳೆಗಾಲ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಮಳೆಗೆ ಸಂಬಂದಿಸಿದ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಣೆಗೆ ತುರ್ತಾಗಿ ಸ್ಪಂದಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಉಡುಪಿ…

Read more