District Court

ನೇಜಾರು ಕೊಲೆ ಪ್ರಕರಣ: ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ : ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್‌ ಅಹಮ್ಮದ್‌ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…

Read more

ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ – 15 ವರ್ಷಗಳ ಬಳಿಕ ಅತುಲ್‌ ಆರೋಪಮುಕ್ತ

ಉಡುಪಿ : ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ. ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

Read more