Divider Collision

ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು – ಅಪಘಾತದ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಮಂಗಳೂರು : ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಈ ಭೀಕರ ಅಪಘಾತ ನಡೆದಿದ್ದು, ಸ್ವಲ್ಪವೂ ಗಾಯಗಳಿಲ್ಲದೆ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಫೋನ್‌ನಲ್ಲಿ ಮಾತಾಡುತ್ತಾ…

Read more

ಡಿವೈಡರ್‌ಗೆ ಬೈಕ್‌ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತಪಟ್ಟ ಬೈಕ್‌ ಸವಾರ. ಸುಧೀಶ್‌ ಅವರು…

Read more

ಡಿವೈಡರ್ ಕಲ್ಲುಗಳಿಗೆ ಢಿಕ್ಕಿಯಾಗಿ ಕಾರು ಪಲ್ಟಿ – ನಾಲ್ವರಿಗೆ ತೀವ್ರ ಗಾಯ

ಉಡುಪಿ : ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ…

Read more