ಮೆಹೆಂದಿ ಕಾರ್ಯಕ್ರಮದಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಎಫ್‌ಐಆರ್ ದಾಖಲು
ಮಲ್ಪೆ : ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಅನುಮತಿಯಿಲ್ಲದೆ ತಡರಾತ್ರಿವರೆಗೆ ಡಿಜೆ ಧ್ವನಿವರ್ಧಕ ಬಳಸಿದ ಕಾರಣ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 18ರಂದು ಎಎಸ್‌ಐ ವಿಜಯ್ ಕೆ. ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ರಾತ್ರಿ 11 ಗಂಟೆ ವೇಳೆಗೆ…