DK Shivakumar

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ನೇಮಕ

ಬ್ರಹ್ಮಾವರ : ಉಡುಪಿ ವಿಧಾನಸಭೆ ಕ್ಷೇತ್ರದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾ‌ರ್ ನೇಮಕ ಮಾಡಿ ಆದೇಶಿಸಿದ್ದಾರೆ. ತಕ್ಷಣ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ…

Read more

ಭಾನುವಾರ ಉಪಮುಖ್ಯಮಂತ್ರಿ ಕಾರ್ಕಳಕ್ಕೆ – ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗಿ

ಉಡುಪಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್ 2 ಭಾನುವಾರ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ…

Read more

ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ ಗರಂ

ಉಡುಪಿ : ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ. ಸಿ. ಟಿ. ರವಿ ತಲೆಗೆ ಗಾಯಗಳಾಗಿವೆ. ಈ ಎಲ್ಲ…

Read more

ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ

ಕೊಲ್ಲೂರು : ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಕೊಲ್ಲೂರಿಗೆ ಆಗಮಿಸಿದ್ದಾರೆ. ಭಾರಿ ಮಹತ್ವ ಪಡೆದಿರುವ ರಾಜ್ಯದ ಮೂರು ಉಪಚುನಾವಣೆಗಳ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮಾಡಲು…

Read more

ನೂತನ ಜಿಲ್ಲಾಸ್ಪತ್ರೆಗೆ ದಿ.ಆಸ್ಕರ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಿ – ಕಾಂಗ್ರೆಸ್ ಮುಖಂಡರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವರಾಗಿ ಜನಸಾಮಾನ್ಯರ ಮನಸ್ಸನ್ನು ಪ್ರೀತಿಯಿಂದ ಗೆದ್ದ…

Read more

ಕುಮಾರಸ್ವಾಮಿ ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ – ಡಿ.ಕೆ.ಶಿ. ಟಾಂಗ್

ಮಂಗಳೂರು : ಚೆನ್ನಪಟ್ಟಣಕ್ಕೆ ನಾನು ಏನೂ ಮಾಡಿಲ್ಲವೆಂದು ಕುಮಾರಸ್ವಾಮಿಯವರಿಗೇನು ಗೊತ್ತು. ಅವರು ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ. ಅವರು ಬಹಳ ತಡವಾಗಿ ರಾಜಕೀಯಕ್ಕೆ ಬಂದವರು. ನಾನು 1985ಕ್ಕೆ ಲೋಕಸಭಾ ಚುನಾವಣೆ ಎದುರಿಸಿವನು. ಅವರು 1995ರ ಬಳಿಕ ರಾಜಕೀಯ ಪ್ರವೇಶಿಸಿದವರು‌. ಅವರಿಗಿಂತ…

Read more