ಸಾಕುನಾಯಿಗೆ ವಿಷ ಹಾಕಿ ಸಾಯಿಸಿದ ದುಷ್ಕರ್ಮಿಗಳು; ದೂರು ದಾಖಲು
ಕಾಪು : ಆಹಾರದಲ್ಲಿ ವಿಷಹಾಕಿ ಸಾಕು ನಾಯಿಯನ್ನು ಕೊಂದಿರುವುದಾಗಿ ನಾಯಿಯ ಪೋಷಕಿ, ಸಾಮಾಜಿಕ ಕಾರ್ಯಕರ್ತೆ ಮಣಿಪುರ ಬಡಗುಮನೆಯ ಬಿಂದು ಶೆಟ್ಟಿ ಅವರು ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ನಾಯಿಯ ಕಳೇಬರವನ್ನು ಮಾಲಕಿ ಮನೆಯ ವಠಾರದಲ್ಲಿ ದಫನ ನಡೆಸಿದ್ದರು. ಆದರೆ…