Dr Talluru Shivaram Shetty

ಕಲಾಮಯಂ ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ; ಜಾನಪದ ಸಂಘಟನೆಗಳಿಗೆ ಉತ್ತಮ ಭವಿಷ್ಯ : ಡಾ.ತಲ್ಲೂರು

ಉಡುಪಿ : ಉಡುಪಿ ಜಿಲ್ಲೆಯಂತಹ ಶ್ರೀಮಂತ ಜಾನಪದ ಸಂಸ್ಕೃತಿಯನ್ನು ಹೊಂದಿರುವ ನಾಡಿನಲ್ಲಿ ಜಾನಪದ, ಸಾಂಸ್ಕೃತಿಕ ತಂಡಗಳಿಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ…

Read more