ಸಂಘಟನೆಯಿದ್ದಲ್ಲಿ ಅಭಿವೃದ್ಧಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು
ಉಡುಪಿ : ಯಾವುದೇ ಸಮುದಾಯ ಸಂಘಟಿತವಾಗಿ, ಒಗ್ಗಟ್ಟಿನಿಂದ ಇದ್ದರೆ ಅದನ್ನು ಸಮಾಜ ಗುರುತಿಸುತ್ತದೆ. ಆ ಸಮುದಾಯದ ಬೇಡಿಕೆಗಳು ಈಡೇರುತ್ತವೆ. ಸಮಸ್ಯೆಗಳು ಬಗೆ ಹರಿಯುತ್ತವೆ. ಕಲೆ, ಸಂಸ್ಕೃತಿಯ ಬೆಳವಣಿಗೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಕಲಾ ಸಂಘ ಉತ್ತಮ ಕೆಲಸ…