Drainage System

ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ಸಂಪರ್ಕ ರಸ್ತೆ ನಿರ್ವಹಣೆ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಚಾಲನೆ

ಮಂಗಳೂರು : ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚಾಲನೆ ನೀಡಿದರು. ಸುರತ್ಕಲ್‌ನ ಗೋವಿಂದದಾಸ್…

Read more

ಕೋಟ ವರುಣತೀರ್ಥ ಕೆರೆ ನವೀಕರಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಕೋಟ : ಕೋಟದ ವರುಣತೀರ್ಥ ಕೆರೆ ನವೀಕರಣಗೊಳ್ಳುವ ಕೊನೆಯ ಹಂತದಲ್ಲಿದ್ದು ಈ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆರೆಯ ಪೂರ್ವ ದಿಕ್ಕಿನಲ್ಲಿರುವ ರಸ್ತೆ ನೀರನ್ನು…

Read more

ಉಡುಪಿ ಜಿಲ್ಲೆಯಲ್ಲಿ ಗುರುತಿಸಲಾದ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ…

Read more