Drama Festival

ರಂಗ ಚಟುವಟಿಕೆಯಿಂದ ಮೌಲ್ಯ, ಪ್ರಜ್ಞೆಗಳ ಜಾಗೃತಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮೊಬೈಲ್‌, ಇನ್ನಿತರ ಕಾರಣಗಳಿಂದ ನಾಟಕ, ಇನ್ನಿತರ ರಂಗ ಚಟುವಟಿಕೆಗಳಿಂದ ಜನರು ದೂರವಾಗುತ್ತಿದ್ದಾರೆ. ಸಾಮಾಜಿಕ ಮೌಲ್ಯಗಳನ್ನು, ಪ್ರಜ್ಞೆಯನ್ನು ಬಿತ್ತುವ ಮೂಲಕ ಮತ್ತೆ ಪ್ರೇಕ್ಷಕರನ್ನು ಹತ್ತಿರಕ್ಕೆ ತರುವ ಕೆಲಸವನ್ನು ಸುಮನಸಾದಂತಹ ರಂಗತಂಡಗಳು ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು. ಅಜ್ಜರಕಾಡು…

Read more

ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ

ಉಡುಪಿ : ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ ಎರಡನೇ ದಿನ ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…

Read more

ಉಡುಪಿಯಲ್ಲಿ ಡಿ.21ರಿಂದ 28ರವರೆಗೆ ಮಕ್ಕಳ ನಾಟಕೋತ್ಸವ

ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ‌ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವದಲ್ಲಿ ಆಯ್ದ 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು 12 ನಾಟಕಗಳನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಭೂಮಿಯ‌ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ…

Read more

ನ.16ರಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ “ರಂಗಭಾಷೆ” ಕಾರ್ಯಾಗಾರ

ಉಡುಪಿ : ರಂಗಭೂಮಿ ಉಡುಪಿ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ “ರಂಗಭಾಷೆ” ನಾಟಕವೆಂದರೆ ಏನು, ಯಾಕೆ ಮತ್ತು ಹೇಗೆ? ಎಂಬ ರಂಗ ಕಾರ್ಯಾಗಾರ ಮತ್ತು ಕಿರು ನಾಟಕಗಳ ಉತ್ಸವವನ್ನು ಇದೇ…

Read more