Drive Safe

ಕಾರೊಂದು ಡಿವೈಡರ್ ಮೇಲೇರಿ ಲಾರಿಗೆ ಢಿಕ್ಕಿ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್…

Read more

ರಿಕ್ಷಾ ಹಾಗೂ ಕಾರು ನಡುವೆ ಅಪಘಾತ; ರಿಕ್ಷಾ ಚಾಲಕ ಗಂಭೀರ

ವಿಟ್ಲ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರ ಶುಕ್ರವಾರ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ…

Read more

ಡಿವೈಡರ್‌ಗೆ ಬೈಕ್ ಢಿಕ್ಕಿ – ಬೈಕ್ ಸವಾರ ಮೃತ್ಯು…!

ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ…

Read more