Driver Lost Control

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…

Read more

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ…

Read more

ನೆಕ್ಕಿಲಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್ : ಚಾಲಕ ಅಪಾಯದಿಂದ ಪಾರು…!

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ…

Read more

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ

ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಉದ್ಯಾವರದ ಖಾಸಗಿ ಶೋರೂಂ‌ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ…

Read more