Driver Safety

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಕಾರ್ಕಳ : ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್ (34) ಅವರು ಲಾರಿಯಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು…

Read more

ರಿಕ್ಷಾ ಬಾಡಿಗೆ ವಿಚಾರದಲ್ಲಿ ಗಲಾಟೆ; ಆಟೋ ಚಾಲಕರ ತಂಡದಿಂದ ಆಟೋ ಚಾಲಕನ ಮೇಲೆಯೇ ಹಲ್ಲೆ

ಉಡುಪಿ : ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ಆಟೋ ಚಾಲಕರ ತಂಡವು ಆಟೋ ಚಾಲಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಪ್ರತಾಪ್ ಚಂದ್ರ, ಹಲ್ಲೆಗೊಳಗಾದ ರಿಕ್ಷಾ ಚಾಲಕ. ಉಡುಪಿ ನಗರದ ಸಿಟಿ ಬಸ್‌ಸ್ಟ್ಯಾಂಡ್ ವ್ಯಾಪ್ತಿಯಲ್ಲಿ ಇವರು ರಿಕ್ಷಾ…

Read more

ಬ್ಯಾರಿಕೇಡ್‌ಗೆ ಢಿಕ್ಕಿಯಾಗಿ ಉರುಳಿಬಿದ್ದ ಕಾರು – ಎದೆ ಝಲ್ ಎನಿಸುವ ವೀಡಿಯೋ ವೈರಲ್

ಬಂಟ್ವಾಳ : ಗುಡ್ಡಕುಸಿತದ ಮುಂಜಾಗ್ರತೆಗಾಗಿ ರಸ್ತೆ ಬದಿ ಅಳವಡಿಸಿರುವ ಬ್ಯಾರಿಕೇಡ್‌ಗೆ ಢಿಕ್ಕಿಯಾಗಿ ಕಾರೊಂದು ಉರುಳಿ ಬಿದ್ದಿರುವ ಘಟನೆ ಬಂಟ್ವಾಳದ ಅಂಚಿಕಟ್ಟೆ ಕೊಪ್ಪಲ ಎಂಬಲ್ಲಿ ನಡೆದಿದೆ. ಈ ಕಾರ್ ಪಲ್ಟಿಯಾಗುವ ಎದೆ ಝಲ್ ಎನಿಸುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಂಟ್ವಾಳ-ಧರ್ಮಸ್ಥಳ ರಸ್ತೆಯ ಅಂಚಿಕಟ್ಟೆ…

Read more

ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಪಿಕಪ್ : ಅಪಾಯದಿಂದ ಪಾರಾದ ಚಾಲಕ

ಕುಂದಾಪುರ : ಹಣ್ಣು ತುಂಬಿದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್‌ನ ಮಧ್ಯ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಹಣ್ಣು ತುಂಬಿ ಉಡುಪಿ ಕಡೆಗೆ ಬರುತ್ತಿರುವ ಪಿಕಪ್ ವಾಹನವನ್ನು…

Read more