Drowning Accident

ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರಪಾಲು

ಸುರತ್ಕಲ್‌ : ಇಲ್ಲಿನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ‌ಸಮುದ್ರ ಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31),…

Read more

ಪರೀಕ್ಷೆ ಮುಗಿಸಿ ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ನೀರಲ್ಲಿ ಮುಳುಗಿ ಮೃತ್ಯು

ಬೈಂದೂರು : ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ಶಾನು ಮೊಹಮ್ಮದ್ ಶಫಾನ್ (13) ಮೃತಪಟ್ಟ ಬಾಲಕರಾಗಿದ್ದಾರೆ. ಇವರು…

Read more

ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು: ಇನ್ನೋರ್ವ ಗಂಭೀರ

ಉಡುಪಿ : ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ(ಆ 28) ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ತ್ರಿವೆಂಡಮ್‌ನ ಆರೊನ್‌ ರೋಜರ್‌ ಲೀನ್‌(17) ಎಂದು ಗುರುತಿಸಲಾಗಿದೆ. ಭಾನುವಾರ ಅಲೆವೂರಿನ ನೈಲಪಾದೆಯಲ್ಲಿ(ಆ…

Read more