ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ….!
ಉಪ್ಪಿನಂಗಡಿ : ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ…