Drowning

ಪ್ರವಾಸಿಗ ರೆಸಾರ್ಟ್‌ನ ಈಜುಕೊಳಗೆ ಬಿದ್ದು ದಾರುಣ ಸಾವು

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು.…

Read more

ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಅಲೆಗೆ ಸಿಲುಕಿ ಯುವಕ ಸಾವು

ಕುಂದಾಪುರ : ಕೋಟೇಶ್ವರ ಹಳೆ ಅಳಿವೆ ಬಳಿ ಯುವಕನೊಬ್ಬ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್‌ ಅವರ ಪುತ್ರ ಮೇಘರಾಜ್ (24) ಎಂದು ತಿಳಿದುಬಂದಿದೆ. ಅವರು…

Read more

ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

ಕಾಪು : ಕಾಪು ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಶುಕ್ರವಾರ ಸಂಜೆ ವೇಳೆ ಕಡೆಕಾರು – ಪಡುಕೆರೆ ಕಡಲ ತೀರದಲ್ಲಿ ಪತ್ತೆಯಾಗಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌…

Read more

ತೋಟಕ್ಕೆ ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆರೆಗೆ ಬಿದ್ದು ಮೃತ್ಯು..!

ವಿಟ್ಲ : ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಪರಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕನ್ಯಾನ ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ(56) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಭಂಡಾರಿ ಜೂ. 6ರ…

Read more