Drug Abuse

ಗಾಂಜಾ ಸೇವನೆ : ಆರೋಪಿ ಸೆರೆ…!

ಮಣಿಪಾಲ : ಮಣಿಪಾಲ ಠಾಣೆ ಪೊಲೀಸ್‌ ಉಪನಿರೀಕ್ಷಕ ಅನಿಲ್ ಕುಮಾರ್ ರೌಂಡ್ಸ್ ಕರ್ತವ್ಯದಲ್ಲಿರುವಾಗ ಡಿ.ಸಿ ಆಫೀಸ್‌ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದು ಕಂಡುಬಂದಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ದಿವ್ಯಾಶ್‌ (22) ಎಂದು ಗುರುತಿಸಲಾಗಿದೆ. ಪೊಲೀಸರು…

Read more

ಡ್ರಗ್ಸ್ ಜಾಲ ಮಟ್ಟಹಾಕಲು ಎಲ್ಲ ಇಲಾಖೆಗಳು ಕೈಜೋಡಿಸಬೇಕು : ಜಿಲ್ಲಾಧಿಕಾರಿ ಖಡಕ್ ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ…

Read more

ನಾಗನ ಕಟ್ಟೆಗೆ ಹಾನಿಗೈದ ಆರೋಪ – ಅನ್ಯಕೋಮಿನ ಯುವಕ ಅರೆಸ್ಟ್

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಲಾಂ ಎಂಬಾತ ಕೃತ್ಯ ಎಸಗಿದ್ದು, ಈತ ಗಾಂಜಾ ವ್ಯಸನಿ ಎಂದು ಆರೋಪಿಸಲಾಗಿದೆ. ಬುಧವಾರ ತಡರಾತ್ರಿ…

Read more

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಆರೋಪಿ ಪೊಲೀಸ್ ವಶಕ್ಕೆ…!

ಉಡುಪಿ : ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಹೊಸ ಕೆ.ಎಸ್.‌ಆರ್‌.ಟಿ.ಸಿ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇಕ್ಬಾಲ್‌ (33) ಎಂದು ಗುರುತಿಸಲಾಗಿದೆ. ಇಕ್ಬಾಲ್ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು…

Read more

ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುವೆ – ಮಂಜುನಾಥ ಭಂಡಾರಿ

ಮಂಗಳೂರು : ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು…

Read more

ಕಾರ್ಕಳ ಅತ್ಯಾಚಾರ ಪ್ರಕರಣ : ಡ್ರಗ್ಸ್ ಜಾಲ ಬಗೆದಷ್ಟೂ ಆಳ!

ಕಾರ್ಕಳ : ಇಲ್ಲಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ಡ್ರಗ್ಸ್ ದಂಧೆಯ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಆರೋಪಿ ಆಂಧ್ರಪ್ರದೇಶದ ಗಿರಿರಾಜು ಜಗಾಧಾಬಿ (31) ಹಾಗೂ ಶಂಕರಪುರದ ಜಾನ್‌…

Read more

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ – ಮೂವರು ವಶಕ್ಕೆ

ಮಣಿಪಾಲ : ಉಡುಪಿ, ಮಣಿಪಾಲ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದ ಮೊಹಮ್ಮದ್ ಫಯಾಜ್ (30), ಪ್ರಜ್ವಲ್ (34), ನಿಸಾರ್ ಅನ್ಸಾರ್ (25) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಗಾಂಜಾ ಸೇವಿಸಿರುವುದನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್…

Read more