Drug Arrest

ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ; ಇಬ್ಬರು ಸೆರೆ

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ…

Read more

ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಸೆರೆ

ಮೂಲ್ಕಿ : ಯುವಕರಿಬ್ಬರು ಬಪ್ಪನಾಡು ಗ್ರಾಮದ ಸುಖಾನಂದ ಪಾರ್ಕ್‌ ಬಳಿ ಗಾಂಜಾ ಮಾರಾಟಕ್ಕಾಗಿ ಯತ್ನಿಸಿ ಗಿರಾಕಿಗಳಿಗಾಗಿ ಕಾಯುತ್ತಿದ್ದ ಸಂದರ್ಭ ಮಂಗಳೂರು ಉತ್ತರ ವಿಭಾಗದ ಮಾದಕ ವಸ್ತು ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಾಜಿಲ್‌ ಮತ್ತು ಸುಕೇಶ್‌ ಬಂಧಿತ ಆರೋಪಿಗಳು.…

Read more

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ‌ – ಗಾಂಜಾ ವಶ

ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್‌ ಜಬ್ಬಾರ್‌ ಬಂಧಿತ ಆರೋಪಿ. ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್‌ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ…

Read more

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more

ಒರಿಸ್ಸಾದಿಂದ ಮಂಗಳೂರಿಗೆ 8.650 ಕೆಜಿ ಗಾಂಜಾ ಸಾಗಿಸಿ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್

ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್…

Read more

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್…

Read more

ಬೆಂಗಳೂರಿನಿಂದ ಎಂಡಿಎಂಎ ತಂದು ಮಂಗಳೂರಿನಲ್ಲಿ ಮಾರಾಟ – ಓರ್ವ ಅರೆಸ್ಟ್

ಮಂಗಳೂರು : ಬೆಂಗಳೂರಿನಿಂದ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 36ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮಹಮ್ಮದ್ ಸಫ್ವಾನ್(32) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ…

Read more