Drug Awareness

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಂಗಳೂರು : ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್…

Read more

ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ವಿದೇಶಿ ಪ್ರಜೆ ಸೇರಿ 6 ಮಂದಿ ಸೆರೆ

ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ…

Read more

ಮಾದಕ ದ್ರವ್ಯ ಹಾವಳಿ ತಡೆಗೆ ಅ. 18ರಂದು ವಾಕಥಾನ್ ಕಾರ್ಯಕ್ರಮ

ದಕ್ಷಿಣ ಕನ್ನಡ : ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್…

Read more

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ಬಸ್ರೂರು : ಶ್ರೀ ಶಾರದಾ ಕಾಲೇಜು ಇಲ್ಲಿನ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಂಡ್ಲೂರು ಗ್ರಾಮಾಂತರ ಪೋಲಿಸ್ ಠಾಣೆಯ…

Read more

ಎಂಡಿಎಂಎ ಮಾದಕದ್ರವ್ಯ ಮಾರುತ್ತಿದ್ದ ಐವರು ಸಿಸಿಬಿ ಬಲೆಗೆ

ಮಂಗಳೂರು : ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ…

Read more

ಎಸ್‌ಎಸ್‌ಎಫ್‌ನಿಂದ ಮಾದಕ ದ್ರವ್ಯ ವ್ಯಸನದ ವಿರುದ್ದ ಜಾಗೃತಿ ಅಭಿಯಾನ

ಉಡುಪಿ : ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರ…

Read more