Drug Control

ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಸೆರೆ

ಮೂಲ್ಕಿ : ಯುವಕರಿಬ್ಬರು ಬಪ್ಪನಾಡು ಗ್ರಾಮದ ಸುಖಾನಂದ ಪಾರ್ಕ್‌ ಬಳಿ ಗಾಂಜಾ ಮಾರಾಟಕ್ಕಾಗಿ ಯತ್ನಿಸಿ ಗಿರಾಕಿಗಳಿಗಾಗಿ ಕಾಯುತ್ತಿದ್ದ ಸಂದರ್ಭ ಮಂಗಳೂರು ಉತ್ತರ ವಿಭಾಗದ ಮಾದಕ ವಸ್ತು ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಾಜಿಲ್‌ ಮತ್ತು ಸುಕೇಶ್‌ ಬಂಧಿತ ಆರೋಪಿಗಳು.…

Read more

ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್- ಮೂವರು ಅರೆಸ್ಟ್

ಮಂಗಳೂರು : ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್…

Read more