ಬೀಚ್ ಸಮೀಪ ನಿಷೇಧಿತ ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿ ಪೊಲೀಸ್ ವಶಕ್ಕೆ
ಉಡುಪಿ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು…