Drug-Free India

ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಸೆರೆ

ಮೂಲ್ಕಿ : ಯುವಕರಿಬ್ಬರು ಬಪ್ಪನಾಡು ಗ್ರಾಮದ ಸುಖಾನಂದ ಪಾರ್ಕ್‌ ಬಳಿ ಗಾಂಜಾ ಮಾರಾಟಕ್ಕಾಗಿ ಯತ್ನಿಸಿ ಗಿರಾಕಿಗಳಿಗಾಗಿ ಕಾಯುತ್ತಿದ್ದ ಸಂದರ್ಭ ಮಂಗಳೂರು ಉತ್ತರ ವಿಭಾಗದ ಮಾದಕ ವಸ್ತು ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಾಜಿಲ್‌ ಮತ್ತು ಸುಕೇಶ್‌ ಬಂಧಿತ ಆರೋಪಿಗಳು.…

Read more

ಮಾದಕದ್ರವ್ಯ ಎಂಡಿಎಂಎ ಮಾರಾಟ – ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರು ಅರೆಸ್ಟ್

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಂದ್ರಹಳ್ಳಿ ನಿವಾಸಿ ದರ್ಶನ್ ಕೆ.ಜಿ.(25),…

Read more

ತೆಂಕನಿಡಿಯೂರು ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಸಮಾಜಕಾರ್ಯ ವೇದಿಕೆ ಮತ್ತು ಎನ್.ಎಸ್.ಎಸ್. ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರಕಾರ ಮತ್ತು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ…

Read more

ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯಪೂರ್ಣ ಬದುಕು : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ…

Read more