Drug-Free Society

ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ; ಇಬ್ಬರು ಸೆರೆ

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ…

Read more

ದುಶ್ಚಟಮುಕ್ತ ಸಮಾಜಕ್ಕಾಗಿ ಬೃಹತ್ ಜನಜಾಗೃತಿ ಜಾಥಾಗೆ ಚಾಲನೆ

ಉಡುಪಿ : ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು. ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ…

Read more

ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯಪೂರ್ಣ ಬದುಕು : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ…

Read more

ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್

ಉಪ್ಪಿನಂಗಡಿ : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ. ಅನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ…

Read more